Wladimir Putin

ರಷ್ಯಾ ಉಕ್ರೇನ್ ಯುದ್ಧ: ರಷ್ಯಾ ವಿರುದ್ಧ ಯುರೋಪಿಯನ್ ಒಕ್ಕೂಟದಿಂದ ಮತ್ತಷ್ಟು ನಿರ್ಬಂಧ ಜಾರಿ
ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾದ ಮೇಲೆ ಯೂರೋಪಿಯನ್ ಒಕ್ಕೂಟ 10 ಪ್ಯಾಕೇಜ್ ನಿರ್ಬಂಧ ಹೇರಿದ್ದು, ಮಿಲಿಟರಿ ಮತ್ತು ರಾಜಕೀಯ ವ್ಯವಹಾರಗಳು, ದೊಡ್ಡ ಬ್ಯಾಂಕ್ಗಳೊಂದಿಗಿನ ಆರ್ಥಿಕ ವಹಿವಾಟುಗಳು, ಮಿಲಿಟರಿ ಕೈಗಾರಿಕೆ ಸೇರಿದಂತೆ ಇನ್ನಿತರ ವಹಿವಾಟುಗಳ ಮೇಲೆ ನಿರ್ಬಂಧ ವಿಧಿಸಿದೆ.

ಉಕ್ರೇನ್ ವಿರುದ್ಧ ಯುದ್ಧ ಕೊನೆಗಾಣಿಸಲು ರಷ್ಯಾ ಅಧ್ಯಕ್ಷ ಪುಟಿನ್ ಚಿಂತನೆ: ಟರ್ಕಿಶ್ ಅಧ್ಯಕ್ಷ ಎರ್ಡೊಗನ್
ಉಜ್ಬೆಕಿಸ್ತಾನದ ಸಮರ್ಕಂಡ್ ದಲ್ಲಿ ಕಳೆದ ಶುಕ್ರವಾರ ನಡೆದ ಎಸ್ ಸಿಒ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ವಿರುದ್ಧ ಯುದ್ಧವನ್ನು ಕೊನೆಗಾಣಿಸುವುದಾಗಿ ಹೇಳಿದ್ದರು.

4-5 ವರ್ಷಗಳಲ್ಲಿ ಮುಂದಿನ ತಲೆಮಾರಿನ ಬ್ರಹ್ಮೋಸ್ ಅಭಿವೃದ್ಧಿ
ಮುಂದಿನ ಪೀಳಿಗೆಯ ಬ್ರಹ್ಮೋಸ್-ಎನ್‌ಜಿ ಕ್ರೂಸ್ ಕ್ಷಿಪಣಿ ನಾಲ್ಕೈದು ವರ್ಷಗಳಲ್ಲಿ ಪ್ರಯೋಗಗಳನ್ನು ಪ್ರವೇಶಿಸಬಹುದು ಎಂದು ರಷ್ಯಾ-ಭಾರತ ಬ್ರಹ್ಮೋಸ್ ಏರೋಸ್ಪೇಸ್ ಜಂಟಿ ಉದ್ಯಮ ಸಹ-ನಿರ್ದೇಶಕ ಸುಧೀರ್ ಕುಮಾರ್ ಮಿಶ್ರಾ ಹೇಳಿದ್ದಾರೆ.

