Wodeyar Express

ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ಆಕ್ರೋಶ
ಟಿಪ್ಪು ಎಕ್ಸ್ ಪ್ರೆಸ್ ಗೆ ಒಡೆಯರ್ ಎಂದು ಮರು ನಾಮಕರಣ ಮಾಡಿರುವುದಕ್ಕೆ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಪ್ಪುವನ್ನು ಕನ್ನಡಿಗ ಎಂದು ಒಪ್ಪಿಯೇ ಇಲ್ಲ; ರೈಲಿಗೆ ಒಡೆಯರ್ ಹೆಸರೇ ಸೂಕ್ತ: ಆರ್. ಅಶೋಕ್
ಸರ್ಕಾರ ಒಳ್ಳೆಯ ಉದ್ದೇಶದಿಂದ ಮೈಸೂರು–ಬೆಂಗಳೂರು ನಡುವಿನ ಟಿಪ್ಪು ಎಕ್ಸಪ್ರೆಸ್ ರೈಲಿಗಿದ್ದ ಟಿಪ್ಪು ಹೆಸರು ತೆಗೆದು ಒಡೆಯರ್ ಹೆಸರಿಡಲಾಗಿದೆ. ನಮ್ಮ ಆಯ್ಕೆ ಒಡೆಯರ್ ಅನ್ನೋದೇ ಆಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಟಿಪ್ಪು, ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ: ಇನ್ಮುಂದೆ ಒಡೆಯರ್ ಎಕ್ಸ್ ಪ್ರೆಸ್, ಕುವೆಂಪು ಎಕ್ಸ್ ಪ್ರೆಸ್
ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

