Woman, 22, Found Dead

ಶಿವಮೊಗ್ಗ: ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಶವ ಪತ್ತೆ!
ರಾಜ್ಯ

ಶಿವಮೊಗ್ಗ: ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಶವ ಪತ್ತೆ!

ಜಕಾರಿಯಾ ಒಂದು ತಿಂಗಳಿನಿಂದ ರಜೆಯಲ್ಲಿದ್ದರು ಮತ್ತು ಎರಡು ದಿನಗಳ ಹಿಂದೆ ಕರ್ತವ್ಯಕ್ಕೆ ಮರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ಸಾವು; ವಿಷಾಹಾರ ಸೇವನೆ ಶಂಕೆ!
ರಾಜ್ಯ

ತುಮಕೂರು: ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ಸಾವು; ವಿಷಾಹಾರ ಸೇವನೆ ಶಂಕೆ!

ಶುಕ್ರವಾರ ಸಂಜೆ ಈ ವಿಷಯ ಬೆಳಕಿಗೆ ಬಂದ ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಶನಿವಾರ ಬೆಳಿಗ್ಗೆ ಮತ್ತೆ ಹೆಚ್ಚಿನ ಮಂಗಗಳು ಸತ್ತಿರುವುದು ಕಂಡುಬಂದಿದೆ.

SIR ಕೆಲಸದ ಒತ್ತಡ ಆರೋಪ: ಪಶ್ಚಿಮ ಬಂಗಾಳದಲ್ಲಿ ಬಿಎಲ್‌ಒ ಶವವಾಗಿ ಪತ್ತೆ!
ದೇಶ

SIR ಕೆಲಸದ ಒತ್ತಡ ಆರೋಪ: ಪಶ್ಚಿಮ ಬಂಗಾಳದಲ್ಲಿ ಬಿಎಲ್‌ಒ ಶವವಾಗಿ ಪತ್ತೆ!

ರಾಣಿಬಂಧ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ಹರಧನ್ ಮಂಡಲ್ ಎಂಬುವವರ ಶವ ಪತ್ತೆಯಾಗಿದೆ.

ಚಿಕ್ಕಮಗಳೂರು: ಗುಂಡೇಟಿನಿಂದ ಮೂರು ಕೃಷ್ಣಮೃಗಗಳು ಸಾವು; ಬೇಟೆಗಾರರ ಮೇಲೆ ಶಂಕೆ!
ರಾಜ್ಯ

ಚಿಕ್ಕಮಗಳೂರು: ಗುಂಡೇಟಿನಿಂದ ಮೂರು ಕೃಷ್ಣಮೃಗಗಳು ಸಾವು; ಬೇಟೆಗಾರರ ಮೇಲೆ ಶಂಕೆ!

ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಇವು ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಸಾಂಬಾದಲ್ಲಿ BSF ಯೋಧನ ಶವ ಪತ್ತೆ;  ಹೃದಯಾಘಾತದಿಂದ CRPF ಕಾನ್‌ಸ್ಟೆಬಲ್ ಸಾವು
ದೇಶ

ಜಮ್ಮು-ಕಾಶ್ಮೀರ: ಸಾಂಬಾದಲ್ಲಿ BSF ಯೋಧನ ಶವ ಪತ್ತೆ; ಹೃದಯಾಘಾತದಿಂದ CRPF ಕಾನ್‌ಸ್ಟೆಬಲ್ ಸಾವು

ಪಂಜಾಬ್‌ನ ಫಿರೋಜ್‌ಪುರ ನಿವಾಸಿ ಕಾನ್‌ಸ್ಟೆಬಲ್ ಸುಖದೀಪ್ ಸಿಂಗ್ ಸೋಮವಾರ ಸಂಜೆ ರೆಹಿಯಾನ್ ಗ್ರಾಮದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಬೆಂಗಳೂರಿನ ಫ್ಲಾಟ್‌ನಲ್ಲಿ ವ್ಯಕ್ತಿ ಶವವಾಗಿ ಪತ್ತೆ; ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಂಗಳೂರಿನ ಫ್ಲಾಟ್‌ನಲ್ಲಿ ವ್ಯಕ್ತಿ ಶವವಾಗಿ ಪತ್ತೆ; ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲು

ಪೊಲೀಸರ ಪ್ರಕಾರ, ಸಂತ್ರಸ್ತ ತನ್ನ ಇಬ್ಬರು ಗೆಳತಿಯರೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು.

ಬೆಂಗಳೂರು: ಪಬ್‌ನ ಶೌಚಾಲಯದಲ್ಲಿ 31 ವರ್ಷದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ!
ರಾಜ್ಯ

ಬೆಂಗಳೂರು: ಪಬ್‌ನ ಶೌಚಾಲಯದಲ್ಲಿ 31 ವರ್ಷದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ!

ಮೃತರನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು, ಅವರಿಗೆ ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೋಲಾರ: ನಾಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೃತದೇಹ ಬಾವಿಯಲ್ಲಿ ಪತ್ತೆ!
ರಾಜ್ಯ

ಕೋಲಾರ: ನಾಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೃತದೇಹ ಬಾವಿಯಲ್ಲಿ ಪತ್ತೆ!

ಗುರುವಾರ ಮನೆಯ ಮುಂದೆ ಆಟವಾಡುತ್ತಿದ್ದಾಗ 13 ವರ್ಷ ವಯಸ್ಸಿನ ಬಾಲಕಿಯರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

America: ಕಾರು ಅಪಘಾತ, ಭಾರತೀಯ ಮೂಲದ  ನಾಲ್ವರು ಹಿರಿಯ ನಾಗರಿಕರು ಶವವಾಗಿ ಪತ್ತೆ!
ವಿದೇಶ

America: ಕಾರು ಅಪಘಾತ, ಭಾರತೀಯ ಮೂಲದ ನಾಲ್ವರು ಹಿರಿಯ ನಾಗರಿಕರು ಶವವಾಗಿ ಪತ್ತೆ!

ಶನಿವಾರ ರಾತ್ರಿ 9:30 ರ ಸುಮಾರಿಗೆ (ಸ್ಥಳೀಯ ಸಮಯ) ಬಿಗ್ ವೀಲಿಂಗ್ ಕ್ರೀಕ್ ರಸ್ತೆಯ ಕಡಿದಾದ ಪ್ರದೇಶದಲ್ಲಿ ಮೃತದೇಹಗಳು ಮತ್ತು ಅಪಘಾತಕ್ಕೀಡಾದ ವಾಹನ ಪತ್ತೆಯಾಗಿದೆ