ರಾಜ್ಯಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್: ಮಹಿಳೆಯನ್ನು ಹಿಂಬಾಲಿಸಿದ 10 ಕ್ಯಾಬ್ ಚಾಲಕರು, ಕುಟುಂಬದ ಮೇಲೆ ಹಲ್ಲೆ ಆರೋಪ; Video
ಅಡ್ಡಾದಿಡ್ಡಿಯಾಗಿ ನನ್ನ ಕಾರನ್ನು ಹಿಂದಿಕ್ಕಿದ್ದ ಕ್ಯಾಬ್ ಚಾಲಕರೊಬ್ಬರು, ಕ್ಯಾತೆ ತೆಗೆದು ಜಗಳ ಮಾಡಿದರು. ತದನಂತರ ಗುಂಪು ತನ್ನ ಅಪಾರ್ಟ್ಮೆಂಟ್ನವರೆಗೆ ಇಟ್ಟಿಗೆ ಹಿಡಿದುಕೊಂಡು ಹಿಂಬಾಲಿಸಿತು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.