ರಾಜ್ಯಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ, ಹಲ್ಲೆ ಪ್ರಕರಣ: ನಾಳೆ ಬಿಜೆಪಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ- ಬಿವೈ ವಿಜಯೇಂದ್ರ
ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆಯನ್ನು ಖಂಡಿಸಿ ಬಿಜೆಪಿ ನಾಳೆ (ಡಿ.16) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ತಿಳಿಸಿದ್ದಾರೆ.