Woman assaulted

ಪಂಜಾಬ್: 55 ವರ್ಷದ ಮಹಿಳೆ ಮೇಲೆ ಹಲ್ಲೆ, ಅರೆಬೆತ್ತಲೆ ಮೆರವಣಿಗೆ!
ವಧುವಿನ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ 55 ವರ್ಷದ ವರನ ತಾಯಿಗೆ ಬೀಗರು ಹಲ್ಲೆ ನಡೆಸಿ, ಅರೆಬೆತ್ತಲೆ ಮೆರವಣಿಗೆ ಮಾಡಿರುವ ಪಂಜಾಬಿನ ತರ್ನ್ ತರನ್ ನಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: ಕ್ವಾರಂಟೈನ್ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯ ಸ್ನೇಹಿತನಿಂದ ಮಹಿಳೆಯರ ಮೇಲೆ ಹಲ್ಲೆ
ಕ್ವಾರಂಟೈನ್ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯೊಬ್ಬ ಬೀದಿಯಲ್ಲಿ ಮುಖಗವಸು ಧರಿಸದೇ ತಿರುಗುತ್ತಿದ್ದನ್ನು ಪ್ರಶ್ನಿಸಿದ ಮಹಿಳೆಯರ ಮೇಲೆ ಆತನ ಸ್ನೇಹಿತ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.

