ರಾಜ್ಯಬೆಂಗಳೂರಿನಲ್ಲಿ ಹಾಡಹಗಲೇ ಕರ್ತವ್ಯ ನಿರತ ಪೊಲೀಸ್ ಮೇಲೆ ಮಹಿಳೆಯಿಂದ ಹಲ್ಲೆ; Video Viral
ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸಂಚಾರಿ ನಿಯಮ ಉಲ್ಲಂಗಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳೆಯನ್ನು ಸಂಚಾರಿ ಪೊಲೀಸ್ ಪೇದೆ ನಿಲ್ಲಿಸಿ ಪ್ರಶ್ನಿದಾಗ ಆಕೆ ಸಂಘರ್ಷಕ್ಕಿಳಿದಿದ್ದಾಳೆ.