ದೇಶಕನಿಮೋಳಿಗೆ ಟಿಕೆಟ್ ವಿವಾದ: ಕೆಲಸ ತೊರೆದ ಮಹಿಳಾ ಬಸ್ ಚಾಲಕಿಗೆ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್!
ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.