ದೇಶಹಾಡಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಸರ ದೋಚಿದ ದುಷ್ಕರ್ಮಿ; ವಿಡಿಯೋ
ಹಾಡಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯೊಬ್ಬರ ಸರ ದೋಚಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಮಾಸ್ಕ್ ಧರಿಸಿದ ದುಷ್ಕರ್ಮಿ ಗನ್ ಪಾಯಿಂಟ್ ನಲ್ಲಿ ಮಹಿಳೆಯನ್ನು ಬೆದರಿಸಿ, ಸರವನ್ನು ಕಿತ್ತುಕೊಂಡಿದ್ದಾನೆ. ನಂತರ ಅಲ್ಲಿಯೇ ಇದ್ದ ಹುಡುಗನಿಗೂ ಇದೇ ರೀತಿಯಲ್ಲಿ ಬೆದರಿಸಿ ಫೋನ್ ಕಿತ್ತು ಪರಾರಿಯಾಗಿದ್ದಾನೆ.