ದೇಶನಡುಬೀದಿಯಲ್ಲೇ ನಡೀತು ಘೋರ ಕೃತ್ಯ!ಮಹಿಳಾ ಪೋಲೀಸ್ ಅಧಿಕಾರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ
ಸಹೋದ್ಯೋಗಿ ಒಬ್ಬ ಮಹಿಳಾ ಪೊಲೀಸ್ ಅಧಿಕಾರಿಯನ್ನು ನಟ್ಟ ನಡು ಬೀದಿಯಲ್ಲೇ ಬೆಂಕಿ ಹಚ್ಚಿ ಕೊಂದು ಹಾಕಿರುವ ಅಮಾನವೀಯ ಘಟನೆ ಕೇರಳದ ಅಲಪ್ಪುಳ ಜಿಲ್ಲೆ ಲ್ಲಿಕುನ್ನಂ ಬಳಿಯ ಕಾಂಜಿಪುಳ ಎಂಬಲ್ಲಿ ನಡೆದಿದೆ.