woman commits suicide

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!
ಈ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಪಿ ಅಶೋಕ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: 17 ವರ್ಷದ ಮುದ್ದಾದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು!
ಬೆಂಗಳೂರಿನ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೀಪಾವಳಿ ಹಬ್ಬದಂದೆ ಘೋರ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು!
ನಲ್ಗೊಂಡ ಜಿಲ್ಲೆಯಲ್ಲಿ ಹಬ್ಬದ ದಿನವೇ ಮಹಿಳೆಯೊಬ್ಬರು ಇಬ್ಬರು ಮಕ್ಕಳ ಪ್ರಾಣವನ್ನು ತೆಗೆದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಪೊಲೀಸರು ಶವಗಳನ್ನು ವಶಪಡಿಸಿಕೊಂಡರು.

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!
ತನ್ನ ವಿವಾಹಿತ ಪ್ರಿಯಕರ, ತಾನೇ ಪರಿಚಯಿಸಿದ್ದ ಸ್ನೇಹಿತೆ ಜತೆ ಓಯೋ ರೂಂನಲ್ಲಿರುವದನ್ನು ಕಂಡು 38 ವರ್ಷದ ಯಶೋಧ ಎಂಬ ವಿವಾಹಿತ ಮಹಿಳೆ ಅದೇ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಕಚೇರಿಯಲ್ಲೇ ಯುವತಿ ಆತ್ಮಹತ್ಯೆ
ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ವಳಗೆರೆ ಮೆಣಸ ಗ್ರಾಮದ ಕಾವ್ಯ(26) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ಸುಂದರ ಪತ್ನಿ ಇದ್ದರೂ ಮತ್ತೊಬ್ಬಳೊಂದಿಗೆ ಪತಿ ಅಕ್ರಮ ಸಂಬಂಧ; ಪತ್ನಿಯ ದುರಂತ ಅಂತ್ಯ!
ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರು: ಖಿನ್ನತೆಗೆ ಒಳಗಾಗಿದ್ದ ಮಹಿಳೆ ಆತ್ಮಹತ್ಯೆ ಶರಣು
ವಿಮಾ ಕಂಪನಿಯ ಉದ್ಯೋಗಿಯಾಗಿದ್ದ 32 ವರ್ಷದ ಮಹಿಳೆಯೊಬ್ಬರು ಶುಕ್ರವಾರ ಮಧ್ಯಾಹ್ನ ನಗರದ ಹೊರವಲಯದ ಎಂಎನ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗದಗ: ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತಾಯಿಯೊಬ್ಬರು ಮುದ್ದಾದ ಎರಡು ಮಕ್ಕಳಿಗೆ ವಿಷ ಉಣಿಸಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಸೋಮವಾರ...

ಬೆಂಗಳೂರು: ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆ
ನಗರದ ಕೆಂಗೇರಿಯ ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ.

