ದೇಶPatna: ಬಿಜೆಪಿ ಧ್ವಜವಿದ್ದ ಸ್ಕಾರ್ಪಿಯೋ ಕಾರು ಪೊಲೀಸರಿಗೆ ಡಿಕ್ಕಿ; ಮಹಿಳಾ ಪೇದೆ ಸಾವು!
ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಳೆದ ಮಧ್ಯರಾತ್ರಿ ಪೊಲೀಸರ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಧ್ವಜವಿದ್ದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಮಹಿಳಾ ಪೇದೆಯೊಬ್ಬರು ಸಾವನ್ನಪ್ಪಿದ್ದು ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಇತರ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.