woman constable

ದಟ್ಟ ಮಂಜಿನಿಂದಾಗಿ ವಿಭಜಕಕ್ಕೆ ಫಾರ್ಚೂನರ್ ಕಾರು ಡಿಕ್ಕಿ: ಮಹಿಳಾ ಪೇದೆ ಸೇರಿ ಐವರ ದುರ್ಮರಣ
ಪಂಜಾಬ್‌ನ ಬಟಿಂಡಾದಲ್ಲಿ ಇಂದು ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಗುರ್ತಾರಿ ಗ್ರಾಮದ ಬಳಿ ವೇಗವಾಗಿ ಬಂದ ಎಸ್‌ಯುವಿ ವಿಭಜಕಕ್ಕೆ ಡಿಕ್ಕಿ ಹೊಡೆದು ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Nagpur violence: ಮಹಿಳಾ ಪೊಲೀಸ್ ಮೈ ಮುಟ್ಟಿ ವಿವಸ್ತ್ರಗೊಳಿಸಲು ಗಲಭೆಕೋರರ ಯತ್ನ; ಸ್ಥಳೀಯ ನಾಯಕನ ಬಂಧನ!
ನಾಗ್ಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಮಾರ್ಚ್ 21 ರವರೆಗೆ ಕಸ್ಟಡಿಗೆ ನೀಡಲಾಗಿದೆ.

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಸಿಐಎಸ್ಎಫ್ ಮಹಿಳಾ ಪೇದೆಗೆ 18 ಲಕ್ಷ ರೂ ವಂಚನೆ
ಪೊಲೀಸರ ಪ್ರಕಾರ, ಮಹಿಳೆ ಮದುವೆಯಾಗಲು ಸಂಗಾತಿಗಾಗಿ ಹುಡುಕುತ್ತಿರುವಾಗ ಕನ್ನಡ ಮ್ಯಾಟ್ರಿಮೋನಿ ಸೈಟ್ ಮೂಲಕ ಆರೋಪಿ ಅಶೋಕ್ ಮಾಸ್ತಿ ಎಂಬಾತನೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ.

ಬಿಹಾರ: ಬ್ಯಾರಕ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಪತ್ತೆ!
ಬಾತ್ ರೂಂ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿರುವುದನ್ನು ಇನ್ನೋರ್ವ ಮಹಿಳಾ ಕಾನ್ಸ್ ಟೇಬಲ್ ನೋಡಿದ್ದಾರೆ. ನಂತರ ಇತರ ಕಾನ್‌ಸ್ಟೆಬಲ್‌ಗಳ ಸಹಾಯದಿಂದ ಬಾಗಿಲು ತೆರೆದಾಗ ಚಾಂದನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರು

ರಾಜಸ್ಥಾನ ಪೊಲೀಸ್ ರಾಸಲೀಲೆ ಪ್ರಕರಣ: ಅಮಾನತಾಗಿದ್ದ ಡಿ ಎಸ್ ಪಿ- ಮಹಿಳಾ ಪೇದೆ ಕರ್ತವ್ಯದಿಂದ ವಜಾ
ಅಶ್ಲೀಲ ಕ್ಲಿಪ್ಪುಗಳು ಬಹಿರಂಗಗೊಂಡ ಬೆನ್ನಲ್ಲೇ ಅವರಿಬ್ಬರನ್ನೂ ಬಂಧಿಸಲಾಗಿತ್ತು. ಮಹಿಳಾ ಪೇದೆಯ ಮಗನ ಎದುರಲ್ಲೇ ಕಾಮಕೇಳಿ ಆಟ ನಡೆದಿತ್ತು..

ಮಹಿಳಾ ಪೇದೆ ಬಟ್ಟೆ ಬದಲಿಸುವ ದೃಶ್ಯ ಚಿತ್ರೀಕರಣ; ಸುದ್ದಿವಾಹಿನಿಗಳ 3 ಕ್ಯಾಮೆರಾಮನ್‌ಗಳ ವಿರುದ್ಧ ಕೇಸ್!
ಮಹಿಳಾ ಪೊಲೀಸ್ ಪೇದೆಯೊಬ್ಬರು ರೂಂನಲ್ಲಿ ಬಟ್ಟೆ ಬದಲಿಸುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಆರೋಪದ ಮೇಲೆ ವಿವಿಧ ಸುದ್ದಿ ವಾಹಿನಿಗಳ ಮೂವರು ಕ್ಯಾಮೆರಾಮನ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕುಡಿದ ಮತ್ತಿನಲ್ಲಿ ಮಗುವನ್ನೇ ಬಿಟ್ಟು ಹೋದ ತಾಯಿ: ಅನಾಥ ಮಗುವಿಗೆ ಹಾಲುಣಿಸಿ ಮಾನವೀಯತೆ ಮೆರೆದ ಪೊಲೀಸ್ ಪೇದೆ
ಕುಡಿದ ಮತ್ತಿನಲ್ಲಿ ತಾಯಿಯೊಬ್ಬಳು 2 ತಿಂಗಳ ಪುಟ್ಟ ಕಂದಮ್ಮನನ್ನು ಬಿಟ್ಟುಹೊಗಿದ್ದು, ಅನಾಥವಾಗಿದ್ದ ಹಸುಗೂಸಿಗೆ ಬಾಣಂತಿ ಪೊಲೀಸ್ ಪೇದೆಯೊಬ್ಬರು ಹಾಲುಣಿಸಿ ಮಾನವೀಯತೆ ಮೆರೆದಿರುವ ಘಟನೆ ಹೈದರಾಬಾದ್ ನಲ್ಲಿ...

ಕಪಾಳಕ್ಕೆ ಹೊಡೆದ ಕಾಂಗ್ರೆಸ್ ಶಾಸಕಿ: ಸಿಟ್ಟಿಗೆದ್ದು ಶಾಸಕಿಗೇ ಕಪಾಳಮೋಕ್ಷ ಮಾಡಿದ ಮಹಿಳಾ ಪೇದೆ
ಭದ್ರತೆಯೊದಗಿಸುತ್ತಿದ್ದ ಮಹಿಳಾ ಪೇದೆಯೊಬ್ಬರ ಮೇಲೆ ಕಾಂಗ್ರೆಸ್ ಶಾಸಕಿಯೊಬ್ಬರು ಕಪಾಳಕ್ಕೆ ಹೊಡೆದಿದ್ದು, ಶಾಸಕಿಯ ವರ್ತನೆಗೆ ಕೆಂಡಾಮಂಡಲಗೊಂಡ ಮಹಿಳಾ ಪೇದೆ ಶಾಸಕಿಗೇ ಕಪಾಳಮೋಕ್ಷ ಮಾಡಿರುವ ಘಟನೆಯೊಂದು...

ಮಧ್ಯಪ್ರದೇಶ: ಮಹಿಳಾ ಪೇದೆಗೆ ಲೈಂಗಿಕ ಕಿರುಕುಳ, ಎಎಸ್‌ಪಿ ಬಂಧನ
ಮಧ್ಯಪ್ರದೇಶದಲ್ಲಿ ಮಹಿಳಾ ಪೇದೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರೊಬ್ಬರನ್ನು ಬಂಧಿಸಲಾಗಿದೆ...

