woman councillor

ಚೆನ್ನೈ: ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
ದೇಶ

ಚೆನ್ನೈ: ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

ಗುರುವಾರ ರಾತ್ರಿ ತಿರುನಿನ್ರವೂರಿನ ಪೆರಿಯಾರ್ ಕಾಲೋನಿಯಲ್ಲಿರುವ ತಮ್ಮ ಮನೆಯ ಬಳಿ ಆಕೆಯ ಪತಿ ಸ್ಟೀಫನ್ ರಾಜ್ ಹಲ್ಲೆ ನಡೆಸಿದ್ದ, ತೀವ್ರವಾಗಿ ಗಾಯಗೊಂಡಿದ್ದ ಗೋಮತಿ ಸ್ಥಳದಲ್ಲೆ ಸಾವನ್ನಪ್ಪಿದ್ದರು.

ಬಿಜೆಪಿ ಶಾಸಕ ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ - ಪುರಸಭೆ ಸದಸ್ಯೆ ಆರೋಪ
ರಾಜ್ಯ

ಬಿಜೆಪಿ ಶಾಸಕ ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ - ಪುರಸಭೆ ಸದಸ್ಯೆ ಆರೋಪ

ಬಿಜೆಪಿ ಶಾಸಕ ತಮ್ಮನ್ನು ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ ಮಾಡಿಸಿಕೊಂಡಿರುವುದಾಗಿ ಪುರಸಭೆ ಸದಸ್ಯೆಯೊಬ್ಬರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ.

ಬಾಗಲಕೋಟೆ: ಪುರಸಭೆ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ, ಕೇಸ್ ದಾಖಲು
ರಾಜ್ಯ

ಬಾಗಲಕೋಟೆ: ಪುರಸಭೆ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ, ಕೇಸ್ ದಾಖಲು

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ತಮ್ಮದೇ ಪಕ್ಷದ ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಎಳೆದಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡಿದ್ದಾರೆ.