woman died

ಬೆಂಗಳೂರು: ಗುಂಡಿ ತಪ್ಪಿಸಲು ಯತ್ನಿಸಿ ಬೈಕ್ ಗೆ ಗುದ್ದಿದ ಲಾರಿ; ಟ್ರಕ್ ಹರಿದು ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವು
ರಾಜ್ಯ

ಬೆಂಗಳೂರು: ಗುಂಡಿ ತಪ್ಪಿಸಲು ಯತ್ನಿಸಿ ಬೈಕ್ ಗೆ ಗುದ್ದಿದ ಲಾರಿ; ಟ್ರಕ್ ಹರಿದು ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವು

ಮೃತ ಮಹಿಳೆಯನ್ನು ಪ್ರಿಯಾಂಕಾ ಕುಮಾರ್ ಪೂನಿಯಾ ಎಂದು ಗುರುತಿಸಲಾಗಿದೆ. ಯುವತಿ ಅಣ್ಣನ ಜೊತೆ ಬೈಕ್‍ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.

ತೆಲಂಗಾಣ: ಬುಡಕಟ್ಟು ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ಆರೋಪ; ಸಂತ್ರಸ್ತೆ ಸಾವು
ದೇಶ

ತೆಲಂಗಾಣ: ಬುಡಕಟ್ಟು ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ಆರೋಪ; ಸಂತ್ರಸ್ತೆ ಸಾವು

ಶನಿವಾರ ಬೆಳಿಗ್ಗೆ ಕುಲ್ಚರಂ ಮಂಡಲದಲ್ಲಿ ಮರದ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಮಹಿಳೆಯನ್ನು ಗಮನಿಸಿದ ಕೆಲವು ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು.

ಮಂಗಳೂರು: ಹೆದ್ದಾರಿಯಲ್ಲಿ ಗುಂಡಿ; ಲಾರಿ ಕೆಳಗೆ ಸಿಲುಕಿ ಮಹಿಳೆ ಸಾವು
ರಾಜ್ಯ

ಮಂಗಳೂರು: ಹೆದ್ದಾರಿಯಲ್ಲಿ ಗುಂಡಿ; ಲಾರಿ ಕೆಳಗೆ ಸಿಲುಕಿ ಮಹಿಳೆ ಸಾವು

ಹೆದ್ದಾರಿಯ ಕಳಪೆ ನಿರ್ವಹಣೆಗಾಗಿ ವಾಹನ ಚಾಲಕರಿಂದ ಪದೇ ಪದೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿಯೇ ಈ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ಬೆಂಗಳೂರಿನಲ್ಲಿ ಭೀಕರ ಘಟನೆ: ತುಂಡಾದ ವಿದ್ಯುತ್ ತಂತಿ ಮೈಮೇಲೆ ಬಿದ್ದು ಒದ್ದಾಡಿ ಪ್ರಾಣಬಿಟ್ಟ ಮಹಿಳೆ!
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಘಟನೆ: ತುಂಡಾದ ವಿದ್ಯುತ್ ತಂತಿ ಮೈಮೇಲೆ ಬಿದ್ದು ಒದ್ದಾಡಿ ಪ್ರಾಣಬಿಟ್ಟ ಮಹಿಳೆ!

ಚಿಕ್ಕನಹಳ್ಳಿ ಗ್ರಾಮದ ನಿವಾಸಿ 50 ವರ್ಷದ ಮಂಜಮ್ಮ ಮೃತ ಮಹಿಳೆಯಾಗಿದ್ದಾರೆ. ಮನೆ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ದುರ್ಘಟನೆ ನಡೆದಿದೆ.

ಮೈಸೂರು: ಗೃಹಪ್ರವೇಶ ಸಮಾರಂಭದಲ್ಲಿ ಆಹಾರ ಸೇವಿಸಿ ಮಹಿಳೆ ಸಾವು, 39 ಮಂದಿ ಅಸ್ವಸ್ಥ
ರಾಜ್ಯ

ಮೈಸೂರು: ಗೃಹಪ್ರವೇಶ ಸಮಾರಂಭದಲ್ಲಿ ಆಹಾರ ಸೇವಿಸಿ ಮಹಿಳೆ ಸಾವು, 39 ಮಂದಿ ಅಸ್ವಸ್ಥ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ ಗೃಹಪ್ರವೇಶ ಸಮಾರಂಭದಲ್ಲಿ ಆಹಾರ ಸೇವಿಸಿದ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದು, 39 ಗ್ರಾಮಸ್ಥರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಗಲಕೋಟೆಯಲ್ಲಿ ಅಕ್ರಮ ಗರ್ಭಪಾತ ವೇಳೆ ಮಹಾರಾಷ್ಟ್ರದ ಮಹಿಳೆ ಸಾವು; ಮೂವರ ಬಂಧನ
ರಾಜ್ಯ

ಬಾಗಲಕೋಟೆಯಲ್ಲಿ ಅಕ್ರಮ ಗರ್ಭಪಾತ ವೇಳೆ ಮಹಾರಾಷ್ಟ್ರದ ಮಹಿಳೆ ಸಾವು; ಮೂವರ ಬಂಧನ

ಹೆಣ್ಣು ಭ್ರೂಣ ಹತ್ಯೆಯ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ವರದಿಯಾಗಿದ್ದು, ಗರ್ಭಪಾತಕ್ಕೆ ಒಳಗಾಗುವ ವೇಳೆ ಮಂಗಳವಾರ ಗರ್ಭಿಣಿ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ಘಟನೆಯನ್ನು ಮರೆಮಾಚುವ ಉದ್ದೇಶದಿಂದ ಮಹಿಳೆಯ ಕುಟುಂಬವು ಆಕೆಯ ಶವವನ್ನು ಕಾರಿನಲ್ಲಿ ಮಹಾರಾಷ್ಟ್ರದ ಅವರ ಸ್ವಂತ ಪಟ್ಟಣವಾದ ಸಾಂಗ್ಲಿಗೆ ಸಾಗಿಸುತ್ತಿದ್ದಾಗ, ಮಹಾರಾಷ್ಟ್ರ ಪೊಲೀಸರು ಗಡಿಯಲ್ಲಿ ವಾಹನವನ್ನು ತಡೆದಿದ್ದಾರೆ.

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ರಾಜ್ಯ

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು; ಜನರಲ್ಲಿ ಮನೆಮಾಡಿದ ಆತಂಕ
ರಾಜ್ಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು; ಜನರಲ್ಲಿ ಮನೆಮಾಡಿದ ಆತಂಕ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆಯ ಭೀತಿ ಹೆಚ್ಚುತ್ತಿದ್ದು, ಮಂಗನ ಕಾಯಿಲೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ 65 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಉಂಟಾದ ಮೊದಲ ಸಾವಿನ ಪ್ರಕರಣ ಇದಾಗಿದೆ.

ರಾಮನಗರ: ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ; ಅಕ್ಕನ ಸಾವು, ತಂಗಿಯ ಸ್ಥಿತಿ ಗಂಭೀರ
ರಾಜ್ಯ

ರಾಮನಗರ: ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ; ಅಕ್ಕನ ಸಾವು, ತಂಗಿಯ ಸ್ಥಿತಿ ಗಂಭೀರ

ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾ ನಗರದಲ್ಲಿ ಜಮೀನಿನಲ್ಲಿ ಕೆಲಸ ಮಾಡಲು ಹೋಗುತ್ತಿದ್ದ ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ.