Woman Elopes with Lover

'ಅವ್ನ ಬಿಟ್.. ಇವ್ನ ಬಿಟ್.. ಇನ್ಯಾರೋ..': ಲವರ್ ಜೊತೆ ವಿವಾಹಿತ ಮಹಿಳೆ ಪರಾರಿ ಕೇಸ್ ಗೆ ಬಿಗ್ ಟ್ವಿಸ್ಟ್!
11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ (Bannerghatta) ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿತ್ತು.

Anekal: ಲವರ್ ಜೊತೆ 3 ಮಕ್ಕಳ ತಾಯಿ ಪರಾರಿ, ವಿಡಿಯೋ ಮಾಡಿ ಕಣ್ಣೀರು ಹಾಕಿದ ಪತಿ 'ಮಹಾಶಯ'!
ಬೆಂಗಳೂರಿನ ಆನೇಕಲ್ ತಾಲೂಕಿನ ಬಸವನಪುರದಲ್ಲಿ ಮೂರು ಮಕ್ಕಳ ತಾಯಿಯೊಬ್ಬಳು ಲವರ್ ಜೊತೆ ಪರಾರಿಯಾಗಿದ್ದು, ಈ ಕುರಿತು ತನ್ನ ಗಂಡ ಮಾಧ್ಯಮಗಳೊಂದಿಗೆ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

