Woman ends life

ಬಳ್ಳಾರಿ: ಪಶುವೈದ್ಯ ಪತಿ, ಅತ್ತೆ-ಮಾವರಿಂದ ಕಿರುಕುಳ; ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು!
ಐಶ್ವರ್ಯ ಹಾಗೂ ಪ್ರದೀಪ್ ಕುಮಾರ್ ಅವರು ಕೇವಲ ಒಂದೂವರೆ ವರ್ಷದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಯ್ಫ್ರೆಂಡ್ಗೆ ವಿಡಿಯೋ ಕಾಲ್ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಯುವತಿ!
ಟಿಟ್ವಾಲಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಿರುಕುಳ ಮತ್ತು ಬ್ಲ್ಯಾಕ್ಮೇಲ್ ಆರೋಪದ ಮೇಲೆ ಯುವತಿಯ ಬಾಯ್ಫ್ರೆಂಡ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

