ರಾಜ್ಯಹಾವೇರಿಯಲ್ಲೂ ಲವ್ ಜಿಹಾದ್ ಸದ್ದು: ಬೆಳಗ್ಗೆ ಎಂಗೇಜ್ಮೆಂಟ್, ರಾತ್ರಿಯೇ ಇಬ್ರಾಹಿಂ ಜತೆ ಯುವತಿ ಎಸ್ಕೇಪ್!
ಇಂದು ಬೆಳಗ್ಗೆ ಮಗಳ ನಿಶ್ಚಿತಾರ್ಥ ಮಾಡಲು ಸಜ್ಜಾಗಿದ್ದ ಕುಟುಂಬಕ್ಕೆ ದೊಡ್ಡ ಆಘಾತ ಎದುರಾಗಿದೆ. ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮಧ್ಯರಾತ್ರಿಯೇ ನಾಪತ್ತೆಯಾಗಿದ್ದು, ಎಂಗೇಜ್ಮೆಂಟ್ ಮುರಿದು ಬಿದ್ದಿದೆ.