ವಿದೇಶBLA ಯಲ್ಲಿ ಸುಶಿಕ್ಷಿತ ಹೆಣ್ಣು ಮಕ್ಕಳು! ಪಾಕ್ ವಿರುದ್ಧ ರಾತ್ರಿಯಿಡೀ ಹೋರಾಡಿ ಪ್ರಾಣತೆತ್ತ ಫಿದಾಯೀನ್': ಅಂತಿಮ ಕ್ಷಣದ Video!
ವಿಡಿಯೋದಲ್ಲಿರುವ ಮಹಿಳಾ ಆತ್ಮಾಹುತಿ ಬಾಂಬರ್ ನನ್ನು ಹವಾ ಬಲೋಚ್ ಎಂದು ಗುರುತಿಸಲಾಗಿದೆ. ಈಕೆ ಗ್ವಾದರ್ ಫ್ರಂಟ್ನಲ್ಲಿ 2ನೇ ಹಂತದ BLA ಯ ಆಪರೇಷನ್ ಹೀರೋಫ್ನಲ್ಲಿ ತೊಡಗಿದಾಗ ಪಾಕಿಸ್ತಾನ ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ.