ದೇಶತಮಿಳುನಾಡು: ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ, ಆರು ಮಂದಿ ಬಂಧನ
ಈ ವಾರದ ಆರಂಭದಲ್ಲಿ ಐತಿಹಾಸಿಕ ವೆಲ್ಲೂರು ಕೋಟೆಗೆ ಭೇಟಿ ನೀಡುತ್ತಿದ್ದ ಮಹಿಳೆಯೊಬ್ಬಳ ಹಿಜಾಬ್ ತೆಗೆಯುವಂತೆ ಒತ್ತಾಯಿಸಿ ಅದನ್ನು ವಿಡಿಯೋ ಮಾಡಿದ ಆರು ಮಂದಿಯನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗುರುವಾರ ತಿಳಿಸಿದ್ದಾರೆ.