woman found dead

ಹೋಟೆಲ್‌ನಲ್ಲಿ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ!
ಅನುಮಾನಾಸ್ಪದ ಸಾವು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹೋಟೆಲ್ ಗೆ ಆಗಮಿಸಿ ಸಿ ಗಣೇಶ್ ಹೆಸರಿನಲ್ಲಿ ದಾಖಲಾಗಿದ್ದ ಕೊಠಡಿ ಸಂಖ್ಯೆ 103 ಅನ್ನು ಪರಿಶೀಲಿಸಿದ್ದಾರೆ.

ಬೆಂಗಳೂರು: ಲಾಡ್ಜ್ ನಲ್ಲಿ ಮಹಿಳೆ ಶವ ಪತ್ತೆ; ಕೊಲೆ ಶಂಕೆ, ಪತಿಗಾಗಿ ಶೋಧ
ಮೃತ ಮಹಿಳೆಯನ್ನು ಖಾಸಗಿ ಕಂಪನಿಯೊಂದರಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ 21 ವರ್ಷದ ವಿದ್ಯಾ ಎಂದು ಗುರುತಿಸಲಾಗಿದೆ. ಆಕೆ ಮತ್ತು ಆಕೆಯ ಪತಿ, ಆನಂದ್, ಗೌರಿಬಿದನೂರಿನವರಾಗಿದ್ದರು.

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!
ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು: ಮಹಿಳೆ ನಿಗೂಢ ಸಾವು; ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ
ಮೃತ ಮಹಿಳೆಯನ್ನು 45 ವರ್ಷದ ಸುಮಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಪ್ರತಿಷ್ಠಿತ ಕಂಪನಿ ಉದ್ಯೋಗಿ ಪೂಜಾ ನಿಗೂಢ ಸಾವು; ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆ!
ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಯುವತಿಯನ್ನು 34 ವರ್ಷದ ಪೂಜಾ ದತ್ತ ಎಂದು ಗುರುತಿಸಲಾಗಿದ್ದು, ಆಕೆಯ ಮೃತದೇಹ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅರೆಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.

ಕಲಬುರಗಿ: ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ; ಪ್ರತೀಕಾರದ ಕೊಲೆ ಎಂದ ಕುಟುಂಬಸ್ಥರು
20 ವರ್ಷದ ಕಾಲೇಜು ವಿದ್ಯಾರ್ಥಿನಿ ಭಾಗ್ಯಶ್ರೀ ಕಳೆದ ಸೆಪ್ಟೆಂಬರ್ 11 ರಂದು ನಾಪತ್ತೆಯಾಗಿದ್ದರು.

BBMP ಕಸದ ಲಾರಿಯಲ್ಲಿ ಮಹಿಳೆ ಶವ ಪತ್ತೆ: ಪ್ರಕರಣಕ್ಕೆ ರೋಚಕ ತಿರುವು; ಲಿವಿಂಗ್ ಟುಗೆದರ್ ನಲ್ಲಿದ್ದ ವ್ಯಕ್ತಿಯಿಂದ ಹತ್ಯೆ!
ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಶನಿವಾರ ತಡರಾತ್ರಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಶವ ಪತ್ತೆಯಾಗಿತ್ತು.

ದಾಬಸ್ ಪೇಟೆ: ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ತೇಲಿಬಂದ ಮಹಿಳೆ ಶವ
ನಗರದ ಹೊರ ವಲಯದ ದಾಬಸ್ ಪೇಟೆಯ ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆ ಶವ ತೇಲಿ ಬಂದಿದ್ದು, ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಉಡುಪಿ: ದುಬೈನಿಂದ ಹಿಂತಿರುಗಿದ್ದ 35 ವರ್ಷದ ಮಹಿಳೆ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ
ಆಘಾತಕಾರಿ ಘಟನೆಯಲ್ಲಿ, ಬ್ರಹ್ಮಾವರದ ಉಪ್ಪಿನಕೋಟೆಯ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

