ರಾಜ್ಯಹುಬ್ಬಳ್ಳಿ: ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ; ವ್ಯಾನ್ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್; Video
ಮಹಿಳೆಯನ್ನ ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ. ವ್ಯಾನ್ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.