ದೇಶಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', ₹1 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಕಳ್ಳಿಯರು; Video
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 73 ವರ್ಷದ ವೃದ್ಧ ಗಮನ ಬೇರೆಡೆ ಸೆಳೆದು ಬಳಿಕ ಆತನ ಬ್ಯಾಗ್ ನಲ್ಲಿದ್ದ 1 ಕೋಟಿ ರೂ ಮೌಲ್ಯದ ಚಿನ್ನದ ಗಟ್ಟಿಗಳನ್ನು ಈ ಖತರ್ನಾಕ್ ಗ್ಯಾಂಗ್ ಕಳ್ಳತನ ಮಾಡಿದೆ ಎಂದು ಹೇಳಲಾಗಿದೆ.