Woman Gangraped

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ರೈಲ್ವೆ ಹಳಿಗೆ ಎಸೆದ ಪಾಪಿಗಳು; ಕಾಲು ಕಟ್
ಪೊಲೀಸರ ಪ್ರಕಾರ, ಜೂನ್ 26 ರಂದು ಈ ಮಹಿಳೆ ಕಾಣೆಯಾಗಿದ್ದಾರೆ ಎಂದು ದೂರು ಬಂದಿತ್ತು.

ಕೊಪ್ಪಳ: ಜಮೀನು ವಿವಾದ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಪತಿಗೆ ಥಳಿತ!
ಜಮೀನು ವಿವಾದ ಸಂಬಂಧ ಗುಂಪೊಂದು 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಪತಿಯನ್ನು ಥಳಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ವರದಿಯಾಗಿದೆ. ಜುಲೈ 25 ರಂದು ಈ ಘಟನೆ ನಡೆದಿದ್ದು, 16 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳಲ್ಲಿ ಹಲವರು ಮಹಿಳೆಯ ಸಂಬಂಧಿಕರಾಗಿದ್ದಾರೆ.

