ದೇಶಸಿಆರ್ಪಿಎಫ್ ಇತಿಹಾಸದಲ್ಲೇ ಮೊದಲು! ಶ್ರೀನಗರ ವಲಯ ಮುಖಸ್ಥರಾಗಿ ಮಹಿಳಾ ಐಪಿಎಸ್ ಅಧಿಕಾರಿ ನೇಮಕ
ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಉಗ್ರರ ದಾಳಿ ಪೀಡಿತ ಪ್ರದೇಶದಲ್ಲಿಒಂದಾದ ಶ್ರೀನಗರದ ಕೇಂದ್ರ ರಿಸರ್ವ್ ಪೊಲೀಸ್ ಪಡೆ ಶ್ರೀನಗರ ವಲಯದ ಇನ್ಸ್ಪೆಕ್ಟರ್ ಜನರಲ್ ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.