ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ(25) ನೆಲಮಂಗಲದ ಆದರ್ಶನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.