Woman Kidnap case

ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಆದೇಶ ನೀಡಿದೆ.

ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ
ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಮಂಗಳವಾರ ಆದೇಶಿಸಿದೆ.

