ತಾನು ಮುದ್ದಾಗಿ ಸಾಕಿ, ಬೆಳೆಸಿದ್ದ ತನ್ನ ಏಕೈಕ ಮಗಳಿಂದಲೇ ಮಹಿಳೆಯೊಬ್ಬರು ಹತ್ಯೆಗೀಡಾಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ಸೋಮವಾರ ವರದಿಯಾಗಿದೆ.