ದೇಶಪಶ್ಚಿಮ ಬಂಗಾಳ ರಾಜ್ಯಪಾಲ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯ ಕೋರಿ ರಾಷ್ಟ್ರಪತಿಗೆ ಮಹಿಳೆ ಪತ್ರ!
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆಯಲಾಗುವುದು ಎಂದು ರಾಜಭವನದ ಗುತ್ತಿಗೆ ಆಧಾರಿತ ಮಹಿಳೆಯೊಬ್ಬರು ಶುಕ್ರವಾರ ಹೇಳಿದ್ದಾರೆ.