ದೇಶತೆಲಂಗಾಣ: ರ್ಯಾಗಿಂಗ್ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ ಸಾವು!
ರ್ಯಾಗಿಂಗ್ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ 26 ವರ್ಷದ ಧಾರಾವತಿ ಪ್ರೀತಿ ಇಂದು ರಾತ್ರಿ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ನಿಮ್ಸ್) ಮೃತಪಟ್ಟಿದ್ದಾರೆ.