ಕೊರೋನಾ ಸೋಂಕು ದೃಢಪಟ್ಟ ಬಳಿಕ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಿದ್ದ 28 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.