woman murder

ಬೆಂಗಳೂರು: ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಶವ ಡ್ರಮ್‌ನಲ್ಲಿಟ್ಟಿದ್ದ ಕಿರಾತಕನ ಬಂಧನ
70 ವರ್ಷದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, ವೃದ್ಧೆಯ ಶವವನ್ನು ತುಂಡುತುಂಡಾಗಿ ಕತ್ತರಿಸಿ ಡ್ರಮ್‌ನಲ್ಲಿ ತುಂಬಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಕಾಫಿ ಎಸ್ಟೇಟ್‌ನಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ, ದೇಹ ಸುಟ್ಟ ಮೂವರ ಬಂಧನ
ಕಾಫಿ ಎಸ್ಟೇಟ್‌ನಲ್ಲಿ ದಲಿತ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಚಿಕ್ಕಮಗಳೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ.

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯ ಕೊಲೆ, ಆರೋಪಿ ಮೆಕ್ಯಾನಿಕ್ ಬಂಧನ
ವಿವಾಹವಾಗಲು ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯನ್ನು ಕೊಂದಿದ್ದ ಮೆಕ್ಯಾನಿಕ್ ಒಬ್ಬನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು, ಸಂತ್ರಸ್ತೆಯ ಮನೆಯ ಹೊರಗೆ ಸೋಮವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಕೊಂದಿದ್ದ.

ರಾಯಚೂರು: ಚಾಕುವಿನಿಂದ ಇರಿದು ಮಹಿಳೆಯ ಬರ್ಬರ ಹತ್ಯೆ
ಮಹಿಳೆಯೊಬ್ಬರನ್ನು ಆಕೆಯ ಸಂಬಂಧಿಯೇ ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಹರಿಯಾಣ: ಕಾಲೇಜ್ ಮುಂದೆಯೇ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ, ಇಬ್ಬರ ಬಂಧನ
ಕಾಲೇಜ್ ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದ 21 ವರ್ಷದ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬೆಂಗಳೂರು: ಮಹಿಳೆಯ ಬರ್ಬರ ಕೊಲೆ; ಆರೋಪಿಗಳ ಪತ್ತೆಗೆ ಶೋಧ
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಲಾಗಿದ್ದು, ಪೊಲೀಸರಿಗೆ ಆರೋಪಿಗಳ ಗುರುತು ಪತ್ತೆಯಾಗಿದೆ.

