ಕೊಟ್ರಿ ನದಿಯ ಇನ್ನೊಂದು ಬದಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಸದಸ್ಯರು ಇರುವ ಬಗ್ಗೆ ಬಂದ ಮಾಹಿತಿ ಆಧಾರದ ಮೇಲೆ ಅಮಟೋಲಾ ಮತ್ತು ಕಲ್ಪರ್ ಗ್ರಾಮಗಳ ನಡುವೆ ಕೂಂಬಿಂಗ್ ಪ್ರಾರಂಭಿಸಲಾಗಿದೆ.