Woman official

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ
ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಅವರು ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಥಾಣೆ: ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿದ್ದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ, 3 ಬೆರಳು ತುಂಡು, ತಲೆಗೆ ಗಾಯ!
ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ನಗರಸಭೆ ಸಹಾಯಕ ಆಯುಕ್ತೆ (ಎಎಂಸಿ) ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಅಧಿಕಾರಿಯ ಮೂರು ಬೆರಳು ತುಂಡಾಗಿದ್ದು, ತಲೆಗೆ ತೀವ್ರ ಗಾಯಗಳುಂಟಾಗಿವೆ.

