ರಾಜ್ಯಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.