ರಾಜ್ಯಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.