Woman PSI

BJP ಶಾಸಕ ಸುರೇಶ್ ಗೌಡ ಪುತ್ರಿ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ; ಹಲವು ವಿಡಿಯೊ ತಡವಾಗಿ ಬಹಿರಂಗ: Viral Video
ರಾಜ್ಯ

BJP ಶಾಸಕ ಸುರೇಶ್ ಗೌಡ ಪುತ್ರಿ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ; ಹಲವು ವಿಡಿಯೊ ತಡವಾಗಿ ಬಹಿರಂಗ: Viral Video

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಅವರು ಆರತಿ ಉಕ್ಕಡ ದೇವಸ್ಥಾನದಲ್ಲಿ ಪಿಎಸ್‌ಐ ಸವಿತಾ ಬಿ. ಪಾಟೀಲ್ ಅವರೊಂದಿಗೆ ತೀವ್ರ ವಾಗ್ವಾದ ನಡೆಸುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.

ಮಹಿಳಾ ಪಿಎಸ್‌ಐ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ ಆರೋಪ: FIR ದಾಖಲು
ರಾಜ್ಯ

ಮಹಿಳಾ ಪಿಎಸ್‌ಐ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ ಆರೋಪ: FIR ದಾಖಲು

ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಹಾಗೂ ಎಸಿಪಿ ಗೌತಮ್ ಅವರ ಪತ್ನಿ ಐಶ್ವರ್ಯ ಅವರು ದರ್ಶನಕ್ಕೆ ಅವಕಾಶ ನೀಡುವುದು ತಡವಾದ ವಿಚಾರವಾಗಿ ಪಿಎಸ್‌ಐ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.

ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಯುವಕನ ಬಂಧನ
ರಾಜ್ಯ

ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಯುವಕನ ಬಂಧನ

ಕುವೆಂಪು ನಗರದ ದರ್ಶನ್(26) ಎಂಬಾತ ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಆಕೆಗೆ ದೈಹಿಕ ಹಿಂಸೆ ನೀಡಿದ್ದಾನೆ. ಬಳಿಕ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದು ತನಿಖೆ  ಮುಂದುವರಿದಿದೆ.

ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಪಿಎಸ್​ಐ ಲೋಕಾಯುಕ್ತ ಬಲೆಗೆ!
ರಾಜ್ಯ

ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಪಿಎಸ್​ಐ ಲೋಕಾಯುಕ್ತ ಬಲೆಗೆ!

ಆರೋಪಿಗೆ ಜಾಮೀನು ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌'ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯ ವರ್ತನೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನ
ರಾಜ್ಯ

ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯ ವರ್ತನೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನ

ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್'ನ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕಲಬುರಗಿ: ಸ್ಥಳ ಮಹಜರು ವೇಳೆ ಲೇಡಿ PSI ಗೆ ಗುಂಡೇಟು; ಕೊಲೆ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ರಾಜ್ಯ

ಕಲಬುರಗಿ: ಸ್ಥಳ ಮಹಜರು ವೇಳೆ ಲೇಡಿ PSI ಗೆ ಗುಂಡೇಟು; ಕೊಲೆ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಆತ ಅಧಿಕಾರಿ ಮೇಲೆಯೇ ಗುಂಡು ಹಾರಿಸಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಅತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.