ದೇಶದೆಹಲಿ ನ್ಯಾಯಾಲಯದ ಆವರಣದಲ್ಲಿಯೇ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು
ಶುಕ್ರವಾರ ಬೆಳಗ್ಗೆ ದಕ್ಷಿಣ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮಹಿಳೆ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.