Woman Stabbed

ಮೊಹಾಲಿ: ಕಛೇರಿಯಲ್ಲಿಯೇ ಭೀಕರ ಕೊಲೆ; ಭಯಾನ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಮಹಿಳೆಗೆ 30 ಬಾರಿ ಇರಿದ ಸಹೋದ್ಯೋಗಿ!
ಕಚೇರಿಯಲ್ಲಿ ಇತರ ಸಹೋದ್ಯೋಗಿಗಳ ಮುಂದೆಯೇ ಈ ಭೀಕರ ದಾಳಿ ನಡೆದಿದ್ದು, ಕೆಲವರು ಆರೋಪಿಯನ್ನು ತಡೆಯಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನೆ ಆಗಲಿಲ್ಲ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕು ಹಾಕಿದ ನೆರೆಮನೆಯ ಯುವಕ!
ಯುವತಿಯ ನೆರೆಮನೆಯವರಾದ ಆರೋಪಿ ಕಾರ್ತಿಕ್, ಮದುವೆಯಾಗಲು ನಿರಾಕರಿಸಿದ ನಂತರ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂಟಿಯಾಗಿದ್ದ ಯುವತಿಗೆ 18 ಬಾರಿ ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಂದ; ಆರೋಪಿ ರಫಿ ಬಂಧನಕ್ಕೆ ಕಾರಣವಾಯ್ತು ಒಂದು Missed Call!
ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕ್ರೂಡ್ರೈವರ್ನಿಂದ 18 ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: 22 ವರ್ಷದ ವಿವಾಹಿತ ಮಹಿಳೆಗೆ ಸ್ನೇಹಿತನಿಂದ ಹಲವು ಬಾರಿ ಚೂರಿ ಇರಿತ! ಗಂಭೀರವಾಗಿ ಗಾಯ
ವಾದ ವಿವಾದದ ಹಿನ್ನೆಲೆಯಲ್ಲಿ 22 ವರ್ಷದ ವಿವಾಹಿತ ಮಹಿಳೆಯೊಬ್ಬಳಿಗೆ ತನ್ನ ಹಳೆಯ ಸ್ನೇಹಿತ ಹಲವು ಬಾರಿ ಚೂರಿಯಿಂದ ಇರಿದ್ದರಿಂದ ಆಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

