ದೇಶಉತ್ತರಪ್ರದೇಶದಲ್ಲಿ ವೈದ್ಯರ ಅವಾಂತರ: ಮಹಿಳೆ ಹೊಟ್ಟೆಯಲ್ಲಿ ಬಟ್ಟೆ ಪತ್ತೆ!
ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯಲ್ಲಿ ಕತ್ತರಿ ಮತ್ತು ಮತ್ತಿತರ ವಸ್ತುಗಳ ಪತ್ತೆಯಾಗಿದ್ದ ಘಟನೆಗಳನ್ನು ಕೇಳಿದ್ದೇವೆ. ಆದರೆ, ಉತ್ತರಪ್ರದೇಶದಲ್ಲಿ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬಟ್ಟೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ...