Woman techie

ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ; ಮಹಿಳೆ ಸಾವು!
ಘಟನೆ ನಡೆದ ಸಮಯದಲ್ಲಿ ಇತರ ಕುಟುಂಬ ಸದಸ್ಯರು ಅಪಾರ್ಟ್ಮೆಂಟ್ ಒಳಗೆ ಇದ್ದರು. ಶುಕ್ರವಾರ ಮಧ್ಯಾಹ್ನ 3:45 ಕ್ಕೆ ಘಟನೆ ವರದಿಯಾಗಿದೆ. ದಂಪತಿಗಳು ಮದುವೆಯಾಗಿ 11 ವರ್ಷಗಳಾಗಿವೆ.

ಬೆಂಗಳೂರು: ಶಾರ್ಟ್ ಸರ್ಕಿಟ್ ನಿಂದ ಬೆಂಕಿ, ಉಸಿರುಗಟ್ಟಿ ಟೆಕ್ಕಿ ಸಾವು; Accenture ಉದ್ಯೋಗಿ ದಾರುಣ ಅಂತ್ಯ
ಮೃತ ಶರ್ಮಿಳಾ ಮೂಲತಃ ಮಂಗಳೂರಿನವರು. ಅಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಶರ್ಮಿಳಾ ಬೆಂಗಳೂರಿನ ಸುಬ್ರಮಣ್ಯ ಲೇಔಟ್ನಲ್ಲಿ ವಾಸವಿದ್ದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀವ್ರವಾಗಿ ಗಾಯಗೊಂಡ ಮಹಿಳಾ ಟೆಕ್ಕಿಗೆ ಶೇ.40 ರಷ್ಟು ಸುಟ್ಟ ಗಾಯ
ಶುಕ್ರವಾರ ಮಧ್ಯಾಹ್ನ ಸಂಭವಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ 10 ಜನರ ಪೈಕಿ 46 ವರ್ಷದ ಮಹಿಳೆಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೀಕ್ ಅವರ್‌ನಲ್ಲಿ ಮೆಟ್ರೋದಲ್ಲಿ ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ಬಂಧನ
ಪೀಕ್ ಅವರ್ ನಲ್ಲಿ ಮೆಟ್ರೋ ರೈಲಿನಲ್ಲಿ ಕಾಲಿಡಲು ಜಾಗವಿಲ್ಲದಂತೆ ಜನರು ತುಂಬಿರುತ್ತಾರೆ. ಇಂತಹುದೇ ಸಮಯಕ್ಕೆ ಕಾಯುವ ಕೆಲವು ದುಷ್ಕರ್ಮಿಗಳು, ಮಹಿಳೆಯರೊಂದಿಗೆ ಅಸಭ್ಯ ವರ್ತನೆ, ಕಿರುಕುಳ ನೀಡುವ ಘಟನೆಗಳು ನಡೆಯುತ್ತಿವೆ. ಮಹಿಳಾ ಟೆಕ್ಕಿಯೊಬ್ಬರಿಗೆ ಇಂತಹ ಕೆಲಸ ಮಾಡಿದ ಕಿಡಿಗೇಡಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸಿಎಂ ಭೇಟಿ ಮಾಡಿದ ಟೆಕ್ಕಿ: 24 ಗಂಟೆಗಳಲ್ಲೇ ಸಮಸ್ಯೆ ಬಗೆಹರಿಸಿದ ಪೊಲೀಸರು!
ಜನತಾದರ್ಶನದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರನ್ನು ಮಹಿಳಾ ಟೆಕ್ಕಿಯೊಬ್ಬರು ಭೇಟಿ ಮಾಡಿದ 24 ಗಂಟೆಗಳಲ್ಲೆ ಎಚ್ ಎ ಎಲ್ ಪೊಲೀಸರು ಅವರ ಸಮಸ್ಯೆ ...

ಬೆಂಗಳೂರು: ಮಾವನ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಸೊಸೆ
ಪತಿಯ ತಂದೆ ಮಾವನ ವಿರುದ್ಧ 28 ವರ್ಷದ ಮಹಿಳಾ ಎಂಜಿನಿಯರ್ ಒಬ್ಬರು ಬಸವನಗುಡಿ ಮಹಿಳಾ...

