ರಾಜ್ಯಬೆಂಗಳೂರು: 16 ವರ್ಷಗಳಿಂದ ಹುಡುಕುತ್ತಿದ್ದ ಮೋಸ್ಟ್ ವಾಂಟೆಂಡ್ ಕಳ್ಳಿ ಬಂಧನ; ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮತ್ತೆ ಪರಾರಿ!
ತಮಿಳುನಾಡು ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.