ರಾಜಕೀಯ“ನೀವು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರು, ಮತ್ಯಾಕೆ ಬಂದ್ರೀ?”: ನಟಿ ಭಾವನಾ ತಬ್ಬಿಬ್ಬು!
ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಚಿತ್ರನಟಿ ಭಾವನಾ ಅವರನ್ನು ಕಾಂಗ್ರಸ್ ನ ಹಿರಿಯ ಮುಖಂಡರ ಮುಂದೆಯೇ ಕೈ ಕಾರ್ಯಕರ್ತೆಯೊಬ್ಬರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಂಗಳವಾರ ನಡೆಯಿತು.