woman

ಮೈಕ್ರೋ ಫೈನಾನ್ಸ್‌ಗೆ ಮತ್ತೊಂದು ಬಲಿ: ಸಿಎಂ ತವರು ಜಿಲ್ಲೆಯಲ್ಲಿ ಮಹಿಳೆ ಆತ್ಮಹತ್ಯೆ
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ(53) ಎನ್ನುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ತೆಲಂಗಾಣ: ಪತ್ನಿಯನ್ನು ಕೊಂದು, ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿದ ಮಾಜಿ ಯೋಧ!
ಮಾಧವಿ ಅವರ ತಾಯಿ ಉಪ್ಪಳ ಸುಬ್ಬಮ್ಮ ಅವರು ಜನವರಿ 18 ರಂದು ತಮ್ಮ ಮಗಳು ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದರು.

ಕೆಆರ್ ಮಾರ್ಕೆಟ್ ಬಳಿ ಮಹಿಳೆ ಮೇಲೆ ಗ್ಯಾಂಗ್ ರೇಪ್; ಆಭರಣ, ಮೊಬೈಲ್ ಕಸಿದುಕೊಂಡು ದುಷ್ಕರ್ಮಿಗಳು ಪರಾರಿ
ಪತಿಯೊಂದಿಗೆ ಜಗಳವಾಡಿದ್ದ ಮಹಿಳೆ ತಮಿಳುನಾಡಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

ನೀನು ಯಾರೋ ಸೂ...! ನಡುರಸ್ತೆಯಲ್ಲೇ ಆಟೋ ಚಾಲಕನಿಗೆ ಹಿಗ್ಗಾಮುಗ್ಗ ಥಳಿತ; ಯುವತಿ ಕಾಲಿಗೆ ಬಿದ್ದ ಡ್ರೈವರ್, ವಿಡಿಯೋ ವೈರಲ್!
ಯುವತಿ ಆಟೋ ಚಾಲಕನ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ಮತ್ತು ಹಲ್ಲೆ ಮಾಡುತ್ತಿರುವುದನ್ನು ಕಾಣಬಹುದು. ವೀಡಿಯೊದ ಕೊನೆಯಲ್ಲಿ, ಆಟೋ ಚಾಲಕನು ಹುಡುಗಿಯ ಪಾದಗಳನ್ನು ಮುಟ್ಟುವುದನ್ನು ಸಹ ಕಾಣಬಹುದು.

ಪತಿ, ಆರು ಮಕ್ಕಳ ಸುಂದರ ಸಂಸಾರ ತೊರೆದು ಭಿಕ್ಷುಕನ ಜೊತೆ ಮಹಿಳೆ ಪರಾರಿ: ಕಂಗೆಟ್ಟ ಕುಟುಂಬ
ಪತಿ ರಾಜು ತನ್ನ ಹೆಂಡತಿಯನ್ನು ಯಾರೋ ಕಿಡಿಗೇಡಿ ಕಿಡ್ನ್ಯಾಪ್ ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಕೆಯನ್ನು ಹುಡುಕಿ ಕೊಡಿ ಎಂದು ಪೊಲೀಸರ ಬಳಿ ಕಣ್ಣೀರಿಟ್ಟಿದ್ದಾರೆ.

ರಾಯಚೂರಿನ ರಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು; ಜಿಲ್ಲೆಯಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆ
ರಾಜ್ಯದಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಮುಂದುವರಿದಿವೆ.

ಬೆಳಗಾವಿ: ತನ್ನ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ತಂದೆ; ಪತಿಯನ್ನು ಕೊಂದ ಪತ್ನಿಯ ಬಂಧನ
ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯಿಂದ ತೀವ್ರ ತೊಂದರೆಗೊಳಗಾಗಿದ್ದ ಪತ್ನಿ, ಲೈಂಗಿಕ ದೌರ್ಜನ್ಯದಿಂದ ತನ್ನ ಮಗಳನ್ನು ರಕ್ಷಿಸಲೆಂದು ಆತನನ್ನೇ ಹತ್ಯೆ ಮಾಡಿದ್ದಾಳೆ.

ಗುಜರಾತ್: ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿಯಿಂದ 70 ವರ್ಷದ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ
ಸುಮಾರು 18 ತಿಂಗಳ ಹಿಂದೆ ಇದೇ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಥೋಡ್‌ನನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು.

ಡಿ.ಕೆ ಸುರೇಶ್ ಸಹೋದರಿಯೆಂದು ಹೇಳಿ ಮಹಿಳೆಯಿಂದ ಕೋಟ್ಯಂತರ ರೂಪಾಯಿ ವಂಚನೆ: FIR ದಾಖಲು
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರಾದ ವನಿತಾ ಐತಾಳ್ ಎಂಬುವವರು ಐಶ್ವರ್ಯಾ ಗೌಡ ಎಂಬ ಮಹಿಳೆಯ ವಿರುದ್ಧ ದೂರು ನೀಡಿದ್ದಾರೆ. ಐಶ್ವರ್ಯಾ ಜತೆ ನಟ ಧರ್ಮೇಂದ್ರ ಹಾಗೂ ಹರೀಶ್ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

