woman

ಬೆಂಗಳೂರು: ಚಾಕುವಿನಿಂದ ಇರಿದು ಲಿವ್ ಇನ್ ಸಂಗಾತಿ ಕೊಂದ ಮಹಿಳೆ!
ರಾಜ್ಯ

ಬೆಂಗಳೂರು: ಚಾಕುವಿನಿಂದ ಇರಿದು ಲಿವ್ ಇನ್ ಸಂಗಾತಿ ಕೊಂದ ಮಹಿಳೆ!

ಯುವತಿಯೊಬ್ಬಳು ತನ್ನ ಲಿವ್ ಇನ್ ಸಂಗಾತಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೇರಳ: ಅಪಘಾತದಲ್ಲಿ ಮಗ ಸಾವು, ಸುದ್ದಿ ಕೇಳಿ ಬಾವಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ
ದೇಶ

ಕೇರಳ: ಅಪಘಾತದಲ್ಲಿ ಮಗ ಸಾವು, ಸುದ್ದಿ ಕೇಳಿ ಬಾವಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ

ಮಗನ ಸಾವಿನ ಸುದ್ದಿ ತಿಳಿದ ಸರ್ಕಾರಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಯನಾಡಿನಲ್ಲಿ ಪಶುವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಆಕೆಯ ಪುತ್ರ ಎಂ. ಸಜ್ಜಿನ್ ಮಂಗಳವಾರ ಸಂಜೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶ: ಹೆದ್ದಾರಿ ಟೋಲ್ ಪ್ಲಾಜಾ ಬಳಿ ಬಿದ್ದಿದ್ದ ಬಾಕ್ಸ್‌ನಲ್ಲಿ ಮಹಿಳೆಯ ಅರ್ಧ ಸುಟ್ಟ ಶವ ಪತ್ತೆ!
ದೇಶ

ಉತ್ತರ ಪ್ರದೇಶ: ಹೆದ್ದಾರಿ ಟೋಲ್ ಪ್ಲಾಜಾ ಬಳಿ ಬಿದ್ದಿದ್ದ ಬಾಕ್ಸ್‌ನಲ್ಲಿ ಮಹಿಳೆಯ ಅರ್ಧ ಸುಟ್ಟ ಶವ ಪತ್ತೆ!

ಶನಿವಾರ ಸಂಜೆ ಇಲ್ಲಿ ಟಿನ್ ಬಾಕ್ಸ್‌ನಲ್ಲಿ ಮಹಿಳೆಯೊಬ್ಬರ ಅರ್ಧ ಸುಟ್ಟ ಶವ ಪತ್ತೆಯಾಗಿದೆ. ಕೊಲೆಗೂ ಮುನ್ನ ಅತ್ಯಾಚಾರ ನಡೆದಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಸ್ನಾನ ಮಾಡುತ್ತಿರುವುದನ್ನು ವಿಡಿಯೋ ರೆಕಾರ್ಡ್ ಮಾಡಿದ ವ್ಯಕ್ತಿಯ ಬಂಧನ
ರಾಜ್ಯ

ಮಹಿಳೆ ಸ್ನಾನ ಮಾಡುತ್ತಿರುವುದನ್ನು ವಿಡಿಯೋ ರೆಕಾರ್ಡ್ ಮಾಡಿದ ವ್ಯಕ್ತಿಯ ಬಂಧನ

ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವುದನ್ನು ರಹಸ್ಯವಾಗಿ ಚಿತ್ರೀಕರಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ನಿವಾಸಿ ಜಗದೀಪ್ ಆಚಾರ್ಯ ಎಂದು ಗುರುತಿಸಲಾಗಿದ್ದು, ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ನೈತಿಕ ಪೊಲೀಸ್‌ಗಿರಿಯನ್ನು ಧೈರ್ಯದಿಂದ ಎದುರಿಸಿದ ಬುರ್ಖಾಧಾರಿ ಯುವತಿ ನಡೆಗೆ ಮೆಚ್ಚುಗೆ; ಆರೋಪಿ ಬಂಧನ
ರಾಜ್ಯ

ನೈತಿಕ ಪೊಲೀಸ್‌ಗಿರಿಯನ್ನು ಧೈರ್ಯದಿಂದ ಎದುರಿಸಿದ ಬುರ್ಖಾಧಾರಿ ಯುವತಿ ನಡೆಗೆ ಮೆಚ್ಚುಗೆ; ಆರೋಪಿ ಬಂಧನ

ಬೆಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿಯನ್ನು ಧೈರ್ಯವಾಗಿ ಎದುರಿಸಿ ಆರೋಪಿಗೆ ಸವಾಲೆಸೆದ ಬುರ್ಖಾಧಾರಿ ಯುವತಿಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬುರ್ಖಾ ತೊಟ್ಟಿದ್ದ ಯುವತಿ ಹಿಂದೂ ಯುವಕನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕನೊಬ್ಬ ಅಡ್ಡಿಪಡಿಸಿದ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ.

ಉಮ್ಮನ್ ಚಾಂಡಿಯನ್ನು ಹೊಗಳಿ ಕೆಲಸ ಕಳೆದುಕೊಂಡಿದ್ದ ಮಹಿಳೆ ವಿರುದ್ಧ ಫೋರ್ಜರಿ ಕೇಸ್
ದೇಶ

ಉಮ್ಮನ್ ಚಾಂಡಿಯನ್ನು ಹೊಗಳಿ ಕೆಲಸ ಕಳೆದುಕೊಂಡಿದ್ದ ಮಹಿಳೆ ವಿರುದ್ಧ ಫೋರ್ಜರಿ ಕೇಸ್

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರನ್ನು ಹೊಗಳಿದ್ದಕ್ಕೆ ನಾನು ಕೆಲಸ ಕಳೆದುಕೊಂಡಿರುವುದಾಗಿ ಇತ್ತೀಚೆಗೆ ಹೇಳಿಕೊಂಡಿದ್ದ ಮಹಿಳೆಯೊಬ್ಬರ ವಿರುದ್ಧ ಪೊಲೀಸರು ಶನಿವಾರ ....

ಕೊಡಗು; ಸಿದ್ದಾಪುರ ಬಳಿ ಕಾಡಾನೆ ದಾಳಿಗೆ ಮಹಿಳೆ ಬಲಿ
ರಾಜ್ಯ

ಕೊಡಗು; ಸಿದ್ದಾಪುರ ಬಳಿ ಕಾಡಾನೆ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಹಳಿ ತಪ್ಪಿದ ಲಿವ್ ಇನ್: ಬಾನೆಟ್ ಮೇಲೆ ಬಿದ್ದ ಮಾಜಿ ಗೆಳೆಯನ ಸಮೇತ ಕಾರು ಚಲಾಯಿಸಿದ ಯುವತಿ!
ರಾಜ್ಯ

ಹಳಿ ತಪ್ಪಿದ ಲಿವ್ ಇನ್: ಬಾನೆಟ್ ಮೇಲೆ ಬಿದ್ದ ಮಾಜಿ ಗೆಳೆಯನ ಸಮೇತ ಕಾರು ಚಲಾಯಿಸಿದ ಯುವತಿ!

ಬಾನೆಟ್ ಮೇಲೆ ಬಿದ್ದ ವ್ಯಕ್ತಿಯೋರ್ವನ ಸಮೇತ ಮಹಿಳೆಯೊಬ್ಬಳು ಕಾರು ಚಲಾಯಿಸಿದ ಘಟನೆ ಜ್ಞಾನಭಾರತಿ ಪ್ರದೇಶದಲ್ಲಿ ವರದಿಯಾಗಿತ್ತು. ಈ ಘಟನೆ ಮರೆಯುವುದಕ್ಕೂ ಮುನ್ನವೇ ಇಂಥಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. 

ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಮಹಿಳೆಯನ್ನು ಡ್ರಾಪ್ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ
ರಾಜ್ಯ

ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಮಹಿಳೆಯನ್ನು ಡ್ರಾಪ್ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

ಸುಳ್ಯದಲ್ಲಿ ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಕ್ಷಿಣ ಕನ್ನಡ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂತ್ರಸ್ತ ಮೊಹಮ್ಮದ್ ಜಲೀಲ್ (39) ಎಂಬಾತ ತನ್ನ ಕಾರಿನಲ್ಲಿ ಮಹಿಳೆಯನ್ನು ಸುಳ್ಯಕ್ಕೆ ಇಳಿಸಿ ಹಿಂತಿರುಗುತ್ತಿದ್ದಾಗ ಶನಿವಾರ ಈ ಘಟನೆ ಸಂಭವಿಸಿದೆ.