woman

ಮುಂಬೈ ಲೋಕಲ್ ರೈಲಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ
ವಾಣಿಜ್ಯ ನಗರಿ ಮುಂಬೈನ ಸ್ಥಳೀಯ ರೈಲಿನಲ್ಲಿ 24 ವರ್ಷದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 23 ರ ರಾತ್ರಿ ಪಶ್ಚಿಮ ರೈಲ್ವೆಯ ಚಾರ್ನಿ ರಸ್ತೆ ಮತ್ತು ಗ್ರಾಂಟ್ ರಸ್ತೆ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ.

ಊರಿಗೆ ಹೋಗಲು ಸಿಗದ ಬಸ್ಸು: ನಾನ್ ಸ್ಟಾಪ್ ಬಸ್ಗೆ ಕಲ್ಲೆಸೆದು ಡ್ಯಾಮೇಜ್ ಮಾಡಿ ದಂಡ ಕಟ್ಟಿದ ಮಹಿಳೆ!
ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ 'ಶಕ್ತಿ ಯೋಜನೆ' ಜಾರಿಗೆ ಬಂದ ನಂತರ ಹಲವು ಮಹಿಳೆಯರಿಗೆ ಉಪಯೋಗವಾದರೂ ಹಲವು ಸಮಸ್ಯೆಗಳಾಗುತ್ತಿರುವ ಸುದ್ದಿಗಳು ರಾಜ್ಯದ ನಾನಾ ಭಾಗಗಳಿಂದ ಬರುತ್ತಿವೆ.

ಸಚಿವರ ಭೇಟಿಗೆ ನಿರಾಕರಣೆ: ರಾಯಚೂರಿನಲ್ಲಿ ರಾಜಕಾಲುವೆಯಲ್ಲಿ ಕುಳಿತು ಮಹಿಳೆ ಪ್ರತಿಭಟನೆ!
ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರು ತಮ್ಮ ಬೇಡಿಕೆ ಸಲ್ಲಿಸಲು ಸಚಿವರ ಭೇಟಿಗೆ ಅವಕಾಶ ನೀಡದ ಕಾರಣ ಇಲ್ಲಿನ ರಾಜಕಾಲುವೆಯಲ್ಲಿ ನಿಂತು ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ.

ನಕಲಿ ಪ್ರೊಫೈಲ್: ಮಹಿಳೆಗೆ 90 ಸಾವಿರ ರೂ. ಪರಿಹಾರ ನೀಡಲು ಮ್ಯಾಟ್ರಿಮೋನಿ ಸಂಸ್ಥೆಗೆ ಗ್ರಾಹಕ ಆಯೋಗ ಸೂಚನೆ
ಮ್ಯಾಟ್ರಿಮೋನಿ ವೆಬ್ ಸೈಟ್ ನಲ್ಲಿದ್ದ ನಕಲಿ ಪ್ರೊಫೈಲ್ ನ್ನು ಹಂಚಿದ್ದಕ್ಕಾಗಿ ಮಹಿಳೆಯೊಬ್ಬರಿಗೆ 90 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಸಂಸ್ಥೆಗೆ ಗ್ರಾಹಕ ಆಯೋಗ ದಂಡ ವಿಧಿಸಿದೆ.

19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರಿಂದ ಅತ್ಯಾಚಾರ
ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ 19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ: ಪ್ರೇಮಿಯೊಂದಿಗೆ ಓಡಿಹೋಗಲು ವಿವಾಹಿತ ಮಹಿಳೆಗೆ ನೆರವಾದ ಉಚಿತ ಬಸ್ ಪ್ರಯಾಣ!
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೇಟೆಯಲ್ಲಿ 11 ತಿಂಗಳ ಮಗುವಿನ ತಾಯಿಯಾಗಿರುವ ಮಹಿಳೆಯೊಬ್ಬರು ತನ್ನ ಪ್ರೇಮಿಯೊಂದಿಗೆ ಸೇರಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಬಳಸಿಕೊಳ್ಳುವ ಮೂಲಕ ಓಡಿಹೋಗಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಕಾಕ್ಪಿಟ್ಗೆ ಮಹಿಳೆಯ ಆಹ್ವಾನ: ಇಬ್ಬರು ಪೈಲಟ್ ಗಳ ವಿರುದ್ಧ ಏರ್ ಇಂಡಿಯಾ ಶಿಸ್ತುಕ್ರಮ
ಏರ್ ಇಂಡಿಯಾ ಪೈಲಟ್ ತನ್ನ ಸ್ನೇಹಿತೆಯನ್ನು ಕಾಕ್ಪಿಟ್ಗೆ ಆಹ್ವಾನಿಸಿದ್ದಕ್ಕಾಗಿ ಸಂಸ್ಥೆಯಿಂದ ತನಿಖೆ ಎದುರಿಸಿದ ಒಂದು ತಿಂಗಳ ನಂತರ, ಮತ್ತೊಮ್ಮೆ ಕಳೆದ ವಾರ ದೆಹಲಿ-ಲೇಹ್ ವಿಮಾನದ ಕಾಕ್ಪಿಟ್ಗೆ ಮಹಿಳೆಯನ್ನು ಆಹ್ವಾನಿಸಿದ್ದಕ್ಕಾಗಿ ಏರ್ಲೈನ್ಸ್ ಈಗ ಇಬ್ಬರು ಪೈಲಟ್ಗಳ ವಿರುದ್ಧ ಶಿಸ್ತುಕ್ರಮಕ್ಕೆ ಮುಂದಾಗಿದೆ.

ಬೆಂಗಳೂರು: ದುಡ್ಡು ಪಡೆದು ತರಗತಿ ನಡೆಸದ ಕೈಬರಹ ಸಂಸ್ಥೆ, ದೂರು ದಾಖಲಿಸಿದ ಮಹಿಳೆ
ದುಡ್ಡು ಪಡೆದುಕೊಂಡು ತರಗತಿ ನಡೆಸದೆ, ಕೈಗೂ ಸಿಗದ ಬಸವನಗುಡಿ ಚರ್ಚ್ ರಸ್ತೆಯಲ್ಲಿರುವ ಕೈಬರಹ ಸಂಸ್ಥೆ ವಿರುದ್ಧ ನಗರದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.

ನಿಮ್ಮ ಋತುಚಕ್ರ ಆರೋಗ್ಯಕರವಾಗಿದೆಯೇ? ಈ ಐದು ಚಿಹ್ನೆಗಳನ್ನು ಗಮನಿಸಿ; ಸಂತಾನೋತ್ಪತ್ತಿಯ ಆರೋಗ್ಯ ಸುಧಾರಿಸಿಕೊಳ್ಳಿ!
ಮಹಿಳೆಯರು ತಮ್ಮ ಋತುಚಕ್ರದ ಬಗ್ಗೆ ಗಮನ ಹರಿಸುವುದು ಮತ್ತು ಆರೋಗ್ಯಕರ ಮತ್ತು ಸಾಮಾನ್ಯ ಋತುಚಕ್ರದ ಅವಧಿ ಏನೆಂದು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಆರೋಗ್ಯಕರ ಋತುಚಕ್ರದ ಚಿಹ್ನೆಗಳ ಬಗ್ಗೆ ತಿಳಿದಿರುವ ಮೂಲಕ, ಮಹಿಳೆಯರು ತಮ್ಮ ಸಂತಾನೋತ್ಪತ್ತಿ ಆರೋಗ್ಯವನ್ನು ಉತ್ತಮವಾಗಿ ಮೇಲ್ವಿಚಾರಣೆ ಮಾಡಿಕೊಳ್ಳಬಹುದು

