woman

ಹೈದರಾಬಾದ್: ಕುಕ್ಕರ್ನಿಂದ ಹೊಡೆದು, ಗಂಟಲು ಸೀಳಿ ಗೃಹಿಣಿ ಹತ್ಯೆ; ಚಿನ್ನಾಭರಣ ದೋಚಿ, ಸ್ನಾನ ಮಾಡಿ ಕಳ್ಳರು ಪರಾರಿ! Video
ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿಯೇ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ.

ಮಧ್ಯಪ್ರದೇಶ: ದಾಳಿ ಮಾಡಲು ಬಂದ ನರಿಯನ್ನು ಕೊಂದ 65 ವರ್ಷದ ವೃದ್ಧೆ!
ತನ್ನ ದನಗಳಿಗೆ ಹುಲ್ಲು ಸಂಗ್ರಹಿಸಲು ಹೊಲಕ್ಕೆ ಹೋಗಿದ್ದಾಗ ನರಿ ಆಕೆಯ ಮೇಲೆ ದಾಳಿ ಮಾಡಿತು. ಪದೇ ಪದೇ ಕಿರುಚುತ್ತಿದ್ದರೂ ಯಾರೂ ಆಕೆಯ ರಕ್ಷಣೆಗೆ ಬಾರದ ಕಾರಣ ಆಕೆಯೇ ನರಿಯೊಂದಿಗೆ ಹೋರಾಡಿದ ಬಗ್ಗೆ ವರದಿಯಾಗಿದೆ.

ಮಗನ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ; ಮಹಿಳೆಯ ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ ಡೆಲಿವರಿ ಏಜೆಂಟ್ ಬಂಧನ
ಗುಲಿಸ್ತಾನ್‌ಪುರ ಗ್ರಾಮದ ಗೌರವ್ ಎಂದು ಗುರುತಿಸಲಾದ ಆರೋಪಿಯು ಮಹಿಳೆಯ ಮನೆಗೆ ಹಾಲು ಮತ್ತು ದಿನಸಿ ವಸ್ತುಗಳನ್ನು ತಲುಪಿಸುತ್ತಿದ್ದ.

ದೆಹಲಿ: 'ಸ್ಪೈ ಕ್ಯಾಮೆರಾ' ಮೂಲಕ ಮಹಿಳೆಯ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಪೈಲಟ್ ಬಂಧನ
ಆರೋಪಿಯನ್ನು ಉತ್ತರ ಪ್ರದೇಶದ ಆಗ್ರಾದ ಸಿವಿಲ್ ಲೈನ್ಸ್ ಪ್ರದೇಶದ ನಿವಾಸಿ ಮೋಹಿತ್ ಪ್ರಿಯದರ್ಶಿ (31) ಎಂದು ಗುರುತಿಸಲಾಗಿದೆ.

ಬಿಹಾರ: ಬಂದೂಕು ತೋರಿಸಿ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಅಪಹರಣ; ಸಾಮೂಹಿಕ ಅತ್ಯಾಚಾರ
ಆರೋಪಿಗಳಲ್ಲಿ ಒಬ್ಬನನ್ನು ಇತರ ಎಂಟು ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಹುಡುಕುತ್ತಿದ್ದರು.

ಬಾಗಲಕೋಟೆಯ ಮನೆ ಹೊರಗಡೆ ಚಡ್ಡಿ ಗ್ಯಾಂಗ್ : ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ!
ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ.

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!
ಕುಟುಂಬದ ಸಂಕಷ್ಟ ಕುರಿತು ಮಾತನಾಡಿದ ಆಕೆಯ ಪುತ್ರಿ ಶಿಲಾ ಕಲ್ಬೆಲಿಯಾ, ನಾವೆಲ್ಲರೂ ಸಾಕಷ್ಟು ಕಷ್ಟಗಳನ್ನು ಎದುರಿಸುವಂತಾಗಿದೆ.
ಏರ್ ಇಂಡಿಯಾ ದೆಹಲಿ-ಬೆಂಗಳೂರು ವಿಮಾನದಲ್ಲಿ ವೈದ್ಯಕೀಯ ತುರ್ತು; ಮಹಿಳೆಗೆ ಕ್ಯಾಬಿನ್ ಸಿಬ್ಬಂದಿ ನೆರವು
ಆಗಸ್ಟ್ 23 ರಂದು ರಾತ್ರಿ 8.35 ಕ್ಕೆ ಟರ್ಮಿನಲ್ 3 ರಿಂದ ಹೊರಟಿದ್ದ AI 2807 ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ತುರ್ತು ಪರಿಸ್ಥಿತಿ ಉಂಟಾದಾಗ ವಿಮಾನವು ಹಾರಾಟ ಪ್ರಾರಂಭಿಸಿತ್ತು.

'ಅಮ್ಮನ ಮೈಮೇಲೆ ಏನೋ ಸುರಿದರು, ಕೆನ್ನೆಗೆ ಹೊಡೆದು ಲೈಟರ್‌ನಲ್ಲಿ ಬೆಂಕಿ ಹಚ್ಚಿದರು': 36 ಲಕ್ಷ ರೂ ವರದಕ್ಷಿಣೆಗಾಗಿ ಬಲಿಯಾದ ಮಹಿಳೆ ಮಗನ ಹೇಳಿಕೆ!
ನನ್ನ ಅಮ್ಮನ ಮೈಮೇಲೆ ಏನೋ ಸುರಿದರು, ಕೆನ್ನೆಗೆ ಹೊಡೆದು ಲೈಟರ್‌ನಲ್ಲಿ ಬೆಂಕಿ ಹಚ್ಚಿದರು ಎಂದು ಮೃತ ಮಹಿಳೆಯ ಆರು ವರ್ಷದ ಪುತ್ರ ಪೊಲೀಸರಿಗೆ ತಿಳಿಸಿದ್ದಾನೆ

