ಕ್ರಿಕೆಟ್ಮಂಧಾನ-ಶಫಾಲಿ ಭರ್ಜರಿ ಬ್ಯಾಟಿಂಗ್: ವನಿತೆಯರಿಗೆ ಆಸ್ಟ್ರೇಲಿಯಾ ವಿರುದ್ಧ 7 ವಿಕೆಟ್ ಜಯ
ಸ್ಮೃತಿ ಮಂಧಾನ (55 ರನ್) ಹಾಗೂ ಶಫಾಲಿ ವರ್ಮಾ(49 ರನ್) ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ, ಟಿ-20 ಮಹಿಳಾ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ ಸವಾಲಿನ ಗುರಿ ಮುಟ್ಟುವಲ್ಲಿ ಯಶಸ್ವಿಯಾಯಿತು.