ಕ್ರೀಡೆAsian Games 2026: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ; ವಿಶ್ವ ದಾಖಲೆ ಬರೆದ ಮಹಿಳಾ ಆರ್ಚರಿ ಟೀಮ್..!
ಭಾರತದ ಮಹಿಳಾ ಆರ್ಚರಿ ತಂಡವು 2023ರ ಹ್ಯಾಂಗ್ಝೌ ಏಷ್ಯನ್ ಗೇಮ್ಸ್ನಲ್ಲೂ ಚಿನ್ನದ ಪದಕ ಗೆದ್ದಿತ್ತು. ಇದೀಗ 2026ರ ಏಷ್ಯನ್ ಗೇಮ್ಸ್ನಲ್ಲೂ ಚಿನ್ನ ಗೆದ್ದು ಪ್ರಶಸ್ತಿಯನ್ನು ಉಳಿಸಿಕೊಂಡಿದೆ.