Women Asia Cup 2026

Women asia cup 2026: ಪುರುಷರ ಹಾದಿಯಲ್ಲೇ ಭಾರತೀಯ ಮಹಿಳಾ ತಂಡ; ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಣೆ!
ಶ್ರೀಲಂಕಾ ಆಟಗಾರ್ತಿಯರು ರನ್ನರ್-ಅಪ್ ಪದಕಗಳನ್ನು ಸ್ವೀಕರಿಸಿದ ನಂತರ, ಭಾರತವು ನಖ್ವಿ ಅವರಿಂದ ಟ್ರೋಫಿ ಪಡೆಯಲು ನಿರಾಕರಿಸಿದ್ದರಿಂದ ನಿರೂಪಕರು ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.

ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್ಗೆ ಆಲೌಟ್ ಮಾಡಿದ ಭಾರತ; ಕಳಪೆ ದಾಖಲೆ ಸೃಷ್ಟಿ!
ಏಷ್ಯಾಕಪ್ 2026ರ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ 55 ರನ್ಗಳಿಗೆ ಆಲೌಟ್ ಮಾಡಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಬ್ಯಾಟರಗಳನ್ನು ಭಾರತೀಯ ಬೌಲರ್ ಗಳು ಕಾಡಿದರು.

